Genesis 44:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಅವರು ಅವಸರದಿಂದ ತಮ್ಮ ಚೀಲಗಳನ್ನು ನೆಲದ ಮೇಲಿಟ್ಟು ಬಿಚ್ಚಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ತಟ್ಟನೆ, ಪ್ರತಿಯೊಬ್ಬನೂ ತನ್ನ ತನ್ನ ಚೀಲವನ್ನು ನೆಲಕ್ಕಿಳಿಸಿ ಅವುಗಳನ್ನು ಬಿಚ್ಚಿದರು.
Kannada BSI Bible 2016
ಅದಕ್ಕೆ ಅವರು ತ್ವರೆಪಟ್ಟು ತಮ್ಮ ತಮ್ಮ ಚೀಲಗಳನ್ನು ನೆಲಕ್ಕೆ ಇಳಿಸಿ ಅವುಗಳನ್ನು ಬಿಚ್ಚಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ತ್ವರೆಪಟ್ಟು ಪ್ರತಿಯೊಬ್ಬನೂ ತನ್ನ ತನ್ನ ಚೀಲವನ್ನು ನೆಲಕ್ಕಿಳಿಸಿ ಬಿಚ್ಚಿದರು.
Kannada Bible (KNCL) BSI 2016
ಅವರಲ್ಲಿ ಪ್ರತಿಯೊಬ್ಬನೂ ತನ್ನತನ್ನ ಚೀಲವನ್ನು ನೆಲಕ್ಕಿಳಿಸಿ ಬಿಚ್ಚಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಅವರು ತ್ವರೆಪಟ್ಟು, ತಮ್ಮ ತಮ್ಮ ಚೀಲಗಳನ್ನು ನೆಲಕ್ಕೆ ಇಳಿಸಿ ಅವುಗಳನ್ನು ಬಿಚ್ಚಿದರು.