Genesis 44:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ನಾವು ನಮ್ಮ ತಂದೆಯ ಬಳಿಗೆ ಹಿಂತಿರುಗಿ ಹೋಗಿ ನೀವು ಹೇಳಿದ್ದನ್ನು ಅವನಿಗೆ ತಿಳಿಸಿದೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ನಿಮ್ಮ ಸೇವಕನಾದ ನಮ್ಮ ತಂದೆಯ ಬಳಿಗೆ ಹೋಗಿ ಸ್ವಾಮಿಯ ಮಾತುಗಳನ್ನು ತಿಳಿಸಿದೆವು.
Kannada BSI Bible 2016
ಹೀಗಿ ರಲಾಗಿ ನಾವು ನಿನ್ನ ದಾಸನಾದ ನಮ್ಮ ತಂದೆಯ ಬಳಿಗೆ ಹೋದಾಗ ನನ್ನ ಒಡೆಯನ ಮಾತುಗಳನ್ನು ಅವನಿಗೆ ತಿಳಿಸಿದೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ನಿನ್ನ ಸೇವಕನಾದ ನಮ್ಮ ತಂದೆಯ ಬಳಿಗೆ ಬಂದಾಗ ಸ್ವಾವಿುಯ ಮಾತನ್ನು ತಿಳಿಸಿದೆವು.
Kannada Bible (KNCL) BSI 2016
“ತಮ್ಮ ಸೇವಕರಾದ ನಾವು ನಮ್ಮ ತಂದೆಯ ಬಳಿಗೆ ಹೋದಾಗ ಒಡೆಯರ ಮಾತನ್ನು ತಿಳಿಸಿದೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರಲಾಗಿ ನಾವು ನಿನ್ನ ದಾಸನಾದ ನಮ್ಮ ತಂದೆಯ ಬಳಿಗೆ ಹೋದಾಗ, ನನ್ನ ಒಡೆಯನ ಮಾತುಗಳನ್ನು ಅವನಿಗೆ ತಿಳಿಸಿದೆವು.