Genesis 44:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಸ್ವಲ ಸಮಯದ ನಂತರ ನಮ್ಮ ತಂದೆಯು, ಮತ್ತೆ ಹೋಗಿ ಇನ್ನು ಸ್ವಲ್ಪ ಆಹಾರವನ್ನು ನಮಗಾಗಿ ಕೊಂಡುಕೊಂಡು ಬನ್ನಿ’ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಮ್ಮ ತಂದೆಯು, ‘ನೀವು ಪುನಃ ಹೋಗಿ ನಮಗೆ ಧಾನ್ಯವನ್ನು ಕೊಂಡು ಕೊಂಡು ಬನ್ನಿ’ ಎಂದು ಹೇಳಿದಾಗ,
Kannada BSI Bible 2016
ನಮ್ಮ ತಂದೆಯು--ನೀವು ತಿರಿಗಿಹೋಗಿ ನಮಗೆ ಸ್ವಲ್ಪ ಆಹಾರವನ್ನು ಕೊಂಡು ಕೊಳ್ಳಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ತಂದೆ - ನೀವು ತಿರಿಗಿ ಹೋಗಿ ನಮಗೆ ಧಾನ್ಯವನ್ನು ಕೊಂಡುಕೊಂಡು ಬನ್ನಿರಿ ಎಂದು ಹೇಳಿದಾಗ ನಾವು ಆತನಿಗೆ - ಹೇಗೆ ಹೋಗುವದು?
Kannada Bible (KNCL) BSI 2016
ನಮ್ಮ ತಂದೆ, ‘ನೀವು ಇನ್ನೊಮ್ಮೆ ಹೋಗಿ ಧಾನ್ಯ ಕೊಂಡುಕೊಂಡು ಬನ್ನಿ’ ಎಂದಾಗ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಮ್ಮ ತಂದೆಯು, ‘ನೀವು ತಿರುಗಿ ಹೋಗಿ, ನಮಗೆ ಸ್ವಲ್ಪ ಆಹಾರವನ್ನು ಕೊಂಡುಕೊಳ್ಳಿರಿ,’ ಎಂದನು.