Genesis 45:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಸೇಫನು ತನ್ನ ಸಹೋದರರೊಂದಿಗೆ ಮಾತನ್ನು ಮುಂದುವರಿಸಿ, “ನಾನೇ ಯೋಸೇಫನೆಂದು ನಿಮಗೆ ಈಗ ಗೊತ್ತಾಗಿದೆ; ನಿಮ್ಮ ತಮ್ಮನಾದ ಬೆನ್ಯಾಮೀನನಿಗೂ ಗೊತ್ತಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಾನು ಸ್ವತಃ ನಿಮ್ಮ ಸಂಗಡ ಮಾತನಾಡಿದ್ದೆನಲ್ಲಾ. ಅದಕ್ಕೆ ನೀವೇ ಸಾಕ್ಷಿ. ನನ್ನ ಒಡಹುಟ್ಟಿದವನಾದ ಬೆನ್ಯಾಮೀನನೂ ಸಾಕ್ಷಿ.
Kannada BSI Bible 2016
ಇಗೋ, ನಿಮ್ಮ ಸಂಗಡ ಮಾತನಾಡುವದು ನನ್ನ ಬಾಯಿಯೇ ಎಂದು ನಿಮ್ಮ ಕಣ್ಣುಗಳೂ ನನ್ನ ಸಹೋದರನಾದ ಬೆನ್ಯಾವಿಾನನ ಕಣ್ಣುಗಳೂ ನೋಡುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಸ್ವತಃ ನಿಮ್ಮ ಸಂಗಡ ಮಾತಾಡಿದ್ದೇನಲ್ಲಾ; ಅದಕ್ಕೆ ನೀವೇ ಸಾಕ್ಷಿ, ನನ್ನ ಒಡಹುಟ್ಟಿದವನಾದ ಬೆನ್ಯಾಮೀನನೂ ಸಾಕ್ಷಿ.
Kannada Bible (KNCL) BSI 2016
“ನಾನೇ ಖುದ್ದಾಗಿ ನಿಮ್ಮ ಸಂಗಡ ಮಾತಾಡಿದ್ದೇನೆ; ಅದಕ್ಕೆ ನೀವೂ ಸಾಕ್ಷಿ: ನನ್ನ ಒಡಹುಟ್ಟಿದ ಬೆನ್ಯಾಮೀನನೂ ಸಾಕ್ಷಿ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿಮ್ಮ ಸಂಗಡ ಮಾತನಾಡುವುದು ನನ್ನ ಬಾಯಿಯೇ ಎಂದು ನಿಮ್ಮ ಕಣ್ಣುಗಳೂ, ನನ್ನ ಸಹೋದರ ಬೆನ್ಯಾಮೀನನ ಕಣ್ಣುಗಳೂ ನೋಡಿವೆ.