Genesis 45:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಸೇಫನ ಸಹೋದರರು ಅವನ ಬಳಿಗೆ ಬಂದಿರುವುದು ತಿಳಿದಾಗ ಫರೋಹನಿಗೂ ಅವನ ಮನೆಯವರಿಗೂ ತುಂಬ ಸಂತೋಷವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಸೇಫನ ಅಣ್ಣತಮ್ಮಂದಿರು ಬಂದ ಸಮಾಚಾರವು ಫರೋಹನ ಮನೆಯವರಿಗೆ ತಿಳಿದಾಗ ಫರೋಹನಿಗೂ ಅವನ ಪರಿವಾರದವರಿಗೂ ಸಂತೋಷವಾಯಿತು.
Kannada BSI Bible 2016
ಯೋಸೇಫನ ಸಹೋದರರು ಬಂದಿದ್ದಾರೆಂಬ ಸುದ್ದಿಯನ್ನು ಫರೋಹನ ಮನೆಯವರು ಕೇಳಿದಾಗ ಫರೋಹನಿಗೂ ಅವನ ಸೇವಕರಿಗೂ ಅದು ಮೆಚ್ಚಿಕೆಯಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಸೇಫನ ಅಣ್ಣತಮ್ಮಂದಿರು ಬಂದ ಸಮಾಚಾರವು ಫರೋಹನ ಮನೆಯವರಿಗೆ ತಿಳಿದಾಗ ಫರೋಹನಿಗೂ ಅವನ ಪರಿವಾರದವರಿಗೂ ಸಂತೋಷವಾಯಿತು.
Kannada Bible (KNCL) BSI 2016
ಜೋಸೆಫನ ಅಣ್ಣತಮ್ಮಂದಿರು ಬಂದಿರುವ ಸಮಾಚಾರ ಫರೋಹನ ಅರಮನೆಗೆ ತಲುಪಿತು. ಫರೋಹನೂ ಅವನ ಪರಿವಾರದವರೂ ಅದನ್ನು ಕೇಳಿ ಸಂತೋಷಪಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಸೇಫನ ಸಹೋದರರು ಬಂದಿದ್ದಾರೆಂಬ ಸುದ್ದಿಯನ್ನು ಫರೋಹನ ಮನೆಯವರು ಕೇಳಿದಾಗ ಫರೋಹನಿಗೂ, ಅವನ ಸೇವಕರಿಗೂ ಅದು ಮೆಚ್ಚಿಗೆಯಾಗಿತ್ತು.