Genesis 45:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಫರೋಹನು ಯೋಸೇಫನಿಗೆ, “ತಮಗೆ ಬೇಕಾದ ಎಲ್ಲಾ ಆಹಾರವನ್ನು ತೆಗೆದುಕೊಂಡು ಕಾನಾನ್ ದೇಶಕ್ಕೆ ಹಿಂತಿರುಗಿ ಹೋಗಿ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫರೋಹನು ಯೋಸೇಫನನ್ನು ಕರೆಯಿಸಿ, “ನೀನು ನಿನ್ನ ಅಣ್ಣತಮ್ಮಂದಿರಿಗೆ ತಿಳಿಸಬೇಕಾದ ನನ್ನ ಆಜ್ಞೆ ಏನೆಂದರೆ ‘ನಿಮ್ಮ ಕತ್ತೆಗಳ ಮೇಲೆ ಸಾಮಾನುಗಳನ್ನು ಹೇರಿ ಕಾನಾನ್ ದೇಶಕ್ಕೆ ಹೋಗಿ,
Kannada BSI Bible 2016
ಫರೋಹನು ಯೋಸೇಫ ನಿಗೆ--ನಿನ್ನ ಸಹೋದರರಿಗೆ--ನೀವು ಹೀಗೆ ಮಾಡಿರಿ; ನಿಮ್ಮ ಪಶುಗಳ ಮೇಲೆ ಸಾಮಾಗ್ರಿಗಳನ್ನು ಹೇರಿ ಕಾನಾನ್‌ ದೇಶಕ್ಕೆ ಹೋಗಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಫರೋಹನು ಯೋಸೇಫನನ್ನು ಕರಿಸಿ - ನೀನು ನಿನ್ನ ಅಣ್ಣತಮ್ಮಂದಿರಿಗೆ ತಿಳಿಸಬೇಕಾದ ನನ್ನ ಆಜ್ಞೆಯೇನಂದರೆ - ನೀವು ನಿಮ್ಮ ಪಶುಗಳ ಮೇಲೆ ಸಾಮಾನುಗಳನ್ನು ಹೇರಿ ಕಾನಾನ್‍ದೇಶಕ್ಕೆ ಹೋಗಿ
Kannada Bible (KNCL) BSI 2016
ಫರೋಹನು ಜೋಸೆಫನನ್ನು ಕರೆಸಿ, “ನೀನು ನಿನ್ನ ಸಹೋದರರಿಗೆ ತಿಳಿಸಬೇಕಾದ ನನ್ನ ಆಜ್ಞೆ ಇದು: ‘ನೀವು ನಿಮ್ಮ ವಾಹಕಪಶುಗಳ ಮೇಲೆ ಸಾಮಾನುಗಳನ್ನು ಹೇರಿ ಕಾನಾನ್ ನಾಡಿಗೆ ಹೋಗಿ, ಅಲ್ಲಿಂದ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಫರೋಹನು ಯೋಸೇಫನಿಗೆ, “ನಿನ್ನ ಸಹೋದರರಿಗೆ ಹೀಗೆ ಮಾಡಲು ಹೇಳು: ‘ನೀವು ನಿಮ್ಮ ವಾಹಕಪಶುಗಳ ಮೇಲೆ ವಸ್ತುಗಳನ್ನು ಹೇರಿ, ಕಾನಾನ್ ದೇಶಕ್ಕೆ ಹೋಗಿ,