Genesis 45:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರ ಸ್ವತ್ತುಗಳ ಬಗ್ಗೆ ಚಿಂತಿಸುವುದು ಬೇಡ; ಈಜಿಪ್ಟಿನಲ್ಲಿ ನಮಗಿರುವ ಉತ್ತಮವಾದವುಗಳನ್ನು ಅವರಿಗೆ ಕೊಡೋಣ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಸಾಮಗ್ರಿಗಳಿಗಾಗಿ ಚಿಂತಿಸಬೇಡಿರಿ. ಐಗುಪ್ತ ದೇಶದಲ್ಲೆಲ್ಲಾ ಇರುವ ಉತ್ತಮ ವಸ್ತುಗಳು ನಿಮ್ಮದೇ’” ಎಂದು ಹೇಳಿದನು.
Kannada BSI Bible 2016
ನಿಮ್ಮ ಸಾಮಾನುಗಳಿಗಾಗಿ ಚಿಂತಿಸಬೇಡಿರಿ; ಐಗುಪ್ತದೇಶದಲ್ಲಿರುವ ಉತ್ತಮ ವಾದದ್ದೆಲ್ಲಾ ನಿಮ್ಮದೇ ಎಂದು ಹೇಳು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಐಗುಪ್ತದೇಶದಲ್ಲೆಲ್ಲಾ ಇರುವ ಉತ್ತಮ ವಸ್ತುಗಳು ನಿಮ್ಮ ಪಾಲಿಗೆ ಬಂದದರಿಂದ ನಿಮಗಿರುವ ಸೊತ್ತಿನ ವಿಷಯ ಚಿಂತೆಪಡಬೇಕಾದ ಅವಶ್ಯವಿಲ್ಲ ಎಂಬದೇ ಅಂದನು.
Kannada Bible (KNCL) BSI 2016
ಆಸ್ತಿಪಾಸ್ತಿಗಳ ವಿಷಯದಲ್ಲಿ ನೀವು ಚಿಂತಿಸಬೇಕಾಗಿಲ್ಲ. ಈಜಿಪ್ಟ್ ದೇಶದ ಅತ್ಯುತ್ತಮವಾದುವುಗಳು ನಿಮ್ಮದಾಗುವುವು'.\
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಸಾಮಗ್ರಿಗಳಿಗಾಗಿ ಚಿಂತಿಸಬೇಡಿರಿ. ಈಜಿಪ್ಟ್ ದೇಶದಲ್ಲಿರುವ ಉತ್ತಮವಾದದ್ದೆಲ್ಲಾ ನಿಮ್ಮದೇ,’ ” ಎಂದನು.