Genesis 45:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಂತೆಯೇ ಇಸ್ರೇಲನ ಮಕ್ಕಳು ಮಾಡಿದರು. ಫರೋಹನು ಹೇಳಿದಂತೆಯೇ ಯೋಸೇಫನು ತನ್ನ ಸಹೋದರರಿಗೆ ಒಳ್ಳೆಯ ರಥಗಳನ್ನೂ ಪ್ರಯಾಣಕ್ಕೆ ಬೇಕಾಗುವಷ್ಟು ಆಹಾರವನ್ನೂ ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲನ ಮಕ್ಕಳು ಅದೇ ರೀತಿಯಾಗಿ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ರಥಗಳನ್ನೂ ಮಾರ್ಗಕ್ಕೆ ಬೇಕಾದ ಆಹಾರವನ್ನೂ ಕೊಡಿಸಿದನು.
Kannada BSI Bible 2016
ಇಸ್ರಾಯೇಲನ ಮಕ್ಕಳು ಹಾಗೆಯೇ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ಬಂಡಿಗಳನ್ನೂ ಮಾರ್ಗಕ್ಕೋಸ್ಕರ ಆಹಾರ ವನ್ನೂ ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲನ ಮಕ್ಕಳು ಅದೇ ಮೇರೆಗೆ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ರಥಗಳನ್ನೂ ಮಾರ್ಗಕ್ಕೆ ಬೇಕಾದ ಆಹಾರವನ್ನೂ ಕೊಡಿಸಿದನು.
Kannada Bible (KNCL) BSI 2016
ಯಕೋಬನ ಮಕ್ಕಳು ಅದೇ ಮೇರೆಗೆ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಜೋಸೆಫನು ಅವರಿಗೆ ಬಂಡಿಗಳನ್ನೂ ಮಾರ್ಗಕ್ಕೆ ಬೇಕಾದ ಆಹಾರವನ್ನೂ ಕೊಡಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲನ ಮಕ್ಕಳು ಹಾಗೆಯೇ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ಬಂಡಿಗಳನ್ನೂ, ಮಾರ್ಗಕ್ಕೋಸ್ಕರ ಆಹಾರವನ್ನೂ ಕೊಟ್ಟನು.