Genesis 45:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಸಹೋದರರು ಈಜಿಪ್ಟನ್ನು ಬಿಟ್ಟು, ತಮ್ಮ ತಂದೆಯಿರುವ ಕಾನಾನ್ ದೇಶಕ್ಕೆ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಐಗುಪ್ತ ದೇಶವನ್ನು ಬಿಟ್ಟು ಕಾನಾನ್ ದೇಶಕ್ಕೆ ಸೇರಿ ತಂದೆಯಾದ ಯಾಕೋಬನ ಬಳಿಗೆ ಬಂದರು.
Kannada BSI Bible 2016
ಅವರು ಐಗುಪ್ತದಿಂದ ಹೋರಟುಹೋಗಿ ಕಾನಾನಿನಲ್ಲಿದ್ದ ಅವರ ತಂದೆಯಾದ ಯಾಕೋಬನ ಬಳಿಗೆ ಬಂದು--
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಐಗುಪ್ತದೇಶವನ್ನು ಬಿಟ್ಟು ಕಾನಾನ್ ದೇಶಕ್ಕೆ ಸೇರಿ ತಂದೆಯಾದ ಯಾಕೋಬನ ಬಳಿಗೆ ಬಂದು ಅವನಿಗೆ-
Kannada Bible (KNCL) BSI 2016
ಅವರು ಈಜಿಪ್ಟ್ ದೇಶವನ್ನು ಬಿಟ್ಟು ಕಾನಾನ್ ನಾಡನ್ನು ಸೇರಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಈಜಿಪ್ಟಿನಿಂದ ಹೊರಟುಹೋಗಿ ಕಾನಾನಿನಲ್ಲಿದ್ದ ತಮ್ಮ ತಂದೆ ಯಾಕೋಬನ ಬಳಿಗೆ ಬಂದು,