Genesis 46:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗಾದನ ಮಕ್ಕಳು: ಚಿಪ್ಯೋನ್, ಹಗ್ಗೀ, ಶೂನೀ, ಎಚ್ಬೋನ್, ಏರೀ, ಅರೋದೀ ಮತ್ತು ಅರೇಲೀ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಾದನ ಮಕ್ಕಳು: ಚಿಪ್ಯೋನ್, ಹಗ್ಗೀ, ಶೂನೀ, ಎಚ್ಬೋನ್, ಏರೀ, ಅರೋದೀ, ಅರೇಲೀ;
Kannada BSI Bible 2016
ಗಾದನ ಮಕ್ಕಳು: ಚಿಪ್ಯೋನ್ ಹಗ್ಗೀ ಶೂನೀ ಎಚ್ಬೋನ್ ಏರೀ ಅರೋದೀ ಅರೇಲೀ ಎಂಬವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಾದನ ಮಕ್ಕಳಾದ ಚಿಪ್ಯೋನ್ ಹಗ್ಗೀ ಶೂನೀ ಎಚ್ಬೋನ್ ಏರೀ ಅರೋದೀ ಅರೇಲೀ;
Kannada Bible (KNCL) BSI 2016
ಗಾದನ ಮಕ್ಕಳು - ಚಿಪ್ಯೋನ್, ಹಗ್ಗಿ, ಶೂನೀ, ಎಚ್ಬೋನ್, ಏರಿ, ಅರೋದಿ ಮತ್ತು ಅರೇಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗಾದನ ಮಕ್ಕಳು: ಚಿಫ್ಯೋನ್, ಹಗ್ಗೀ, ಶೂನೀ, ಎಚ್ಬೋನ್, ಏರೀ, ಅರೋದೀ ಮತ್ತು ಅರೇಲೀ ಎಂಬುವರು.