Genesis 46:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಶೇರನ ಮಕ್ಕಳು: ಇಮ್ನಾ, ಇಷ್ವಾ, ಇಷ್ವೀ, ಬೆರೀಗಾ ಮತ್ತು ಇವರ ತಂಗಿಯಾದ ಸೆರಹ. ಬೆರೀಗನ ಗಂಡುಮಕ್ಕಳು: ಹೆಬೆರ್ ಮತ್ತು ಮಲ್ಕೀಯೇಲ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಶೇರನ ಮಕ್ಕಳು: ಇಮ್ನಾ, ಇಷ್ವಾ, ಇಷ್ವೀ, ಬೆರೀಗಾ, ಇವರ ತಂಗಿಯಾದ ಸೆರಹ; ಬೆರೀಗನ ಮಕ್ಕಳಾದ ಹೆಬೆರ್, ಮಲ್ಕೀಯೇಲ್.
Kannada BSI Bible 2016
ಆಶೇರನ ಮಕ್ಕಳು: ಇಮ್ನಾ ಇಷ್ವಾ ಇಷ್ವೀ ಬೆರೀಗಾ ಅವರ ಸಹೋದರಿಯಾದ ಸೆರಹ; ಬೆರೀಗಾ ಕುಮಾರರು: ಹೆಬೆರ್‌ ಮಲ್ಕಿಯೇಲ್‌ ಎಂಬ ವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಶೇರನ ಮಕ್ಕಳಾದ ಇಮ್ನಾ ಇಷ್ವಾ ಇಷ್ವೀ ಬೆರೀಗಾ ಇವರ ತಂಗಿಯಾದ ಸೆರಹ; ಬೆರೀಗನ ಮಕ್ಕಳಾದ ಹೆಬೆರ್ ಮಲ್ಕೀಯೇಲ್, -
Kannada Bible (KNCL) BSI 2016
ಅಶೇರನ ಮಕ್ಕಳು - ಇಮ್ನಾ, ಇಷ್ವಾ, ಇಷಿವೀ, ಬೆರೀಗಾ ಮತ್ತು ಇವರ ತಂಗಿ ಸೆರಹ; ಬೆರೀಗಾನ ಮಕ್ಕಳು - ಹೆಬೆರ್ ಮತ್ತು ಮಲ್ಕೀಯೇಲ್;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಶೇರನ ಮಕ್ಕಳು: ಇಮ್ನಾ, ಇಷ್ವಾ, ಇಷ್ವೀ, ಬೆರೀಯ ಮತ್ತು ಅವರ ಸಹೋದರಿಯಾದ ಸೆರಹ. ಬೆರೀಗನ ಪುತ್ರರು: ಹೆಬೆರ, ಮಲ್ಕೀಯೇಲ್ ಎಂಬುವರು.