Genesis 46:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೆನ್ಯಾಮೀನನು ಸಹ ಯಾಕೋಬನೊಂದಿಗಿದ್ದನು. ಬೆನ್ಯಾಮೀನನು ಯಾಕೋಬ ಮತ್ತು ರಾಹೇಲಳ ಮಗನು. (ಯೋಸೇಫನು ಸಹ ರಾಹೇಲಳ ಮಗ. ಆದರೆ ಯೋಸೇಫನು ಈಗಾಗಲೇ ಈಜಿಪ್ಟಿನಲ್ಲಿದ್ದನು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬನ ಹೆಂಡತಿಯಾದ ರಾಹೇಲಳ ಮಕ್ಕಳು ಯೋಸೇಫ್, ಬೆನ್ಯಾಮೀನ್.
Kannada BSI Bible 2016
ಯಾಕೋಬನ ಹೆಂಡತಿಯಾದ ರಾಹೇಲಳ ಕುಮಾರರು: ಯೋಸೇಫ್ ಬೆನ್ಯಾವಿಾನ್ ಎಂಬವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬನ ಹೆಂಡತಿಯಾದ ರಾಹೇಲಳ ಮಕ್ಕಳು ಯೋಸೇಫ್ ಬೆನ್ಯಾಮೀನ್.
Kannada Bible (KNCL) BSI 2016
ಯಕೋಬನ ಹೆಂಡತಿಯಾದ ರಾಖೇಲಳ ಮಕ್ಕಳು - ಜೋಸೆಫ್ ಮತ್ತು ಬೆನ್ಯಾಮೀನ್.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಕೋಬನ ಹೆಂಡತಿಯಾದ ರಾಹೇಲಳ ಪುತ್ರರು: ಯೋಸೇಫ್, ಬೆನ್ಯಾಮೀನ್ ಎಂಬುವರು.