Genesis 46:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ರಾತ್ರಿ ದೇವರು ಕನಸಿನಲ್ಲಿ ಅವನೊಂದಿಗೆ ಮಾತನಾಡಿದನು. ದೇವರು ಅವನನ್ನು, “ಯಾಕೋಬನೇ, ಯಾಕೋಬನೇ” ಎಂದು ಕರೆದನು. ಅದಕ್ಕೆ ಇಸ್ರೇಲನು, “ಇಗೋ, ಇದ್ದೇನೆ” ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ದೇವರು ರಾತ್ರಿಯ ದರ್ಶನದಲ್ಲಿ ಇಸ್ರಾಯೇಲನಿಗೆ, “ಯಾಕೋಬನೇ, ಯಾಕೋಬನೇ” ಎಂದು ಕರೆಯಲು, ಅವನು, “ಇಗೋ ಇದ್ದೇನೆ” ಎಂದನು.
Kannada BSI Bible 2016
ದೇವರು ಇಸ್ರಾಯೇಲನಿಗೆ ರಾತ್ರಿ ದರ್ಶನ ದಲ್ಲಿ ಮಾತನಾಡಿ--ಯಾಕೋಬನೇ, ಯಾಕೋಬನೇ ಅಂದನು. ಅದಕ್ಕವನು--ಇಗೋ, ಇದ್ದೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ದೇವರು ರಾತ್ರಿಯ ಸ್ವಪ್ನದಲ್ಲಿ ಇಸ್ರಾಯೇಲನನ್ನು - ಯಾಕೋಬನೇ, ಯಾಕೋಬನೇ ಎಂದು ಕರೆಯಲು, ಅವನು - ಇದ್ದೇನೆ ಅಂದನು.
Kannada Bible (KNCL) BSI 2016
ಆ ರಾತ್ರಿ ದೇವರು ಯಕೋಬನಿಗೆ ದರ್ಶನವಿತ್ತು, “ಯಕೋಬನೇ, ಯಕೋಬನೇ,” ಎಂದು ಕರೆಯಲು, ಅವನು, \ಇಗೋ, ಸಿದ್ಧನಿದ್ದೇನೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಇಸ್ರಾಯೇಲನಿಗೆ ರಾತ್ರಿಯ ದರ್ಶನದಲ್ಲಿ ಮಾತನಾಡಿ, “ಯಾಕೋಬನೇ, ಯಾಕೋಬನೇ,” ಎಂದರು. ಅದಕ್ಕವನು, “ಇಗೋ, ಇದ್ದೇನೆ,” ಎಂದನು.

Recommended Reading