Genesis 46:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇವರೆಲ್ಲರು ಯಾಕೋಬನ ಹೆಂಡತಿಯಾದ ರಾಹೇಲಳ ಕುಟುಂಬದವರು. ಈ ಕುಟುಂಬದಲ್ಲಿ ಒಟ್ಟು ಹದಿನಾಲ್ಕು ಮಂದಿಯಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಹದಿನಾಲ್ಕು ಮಂದಿಯು ರಾಹೇಲಳ ಮೂಲಕ ಯಾಕೋಬನಿಂದಾದ ಸಂತತಿಯವರು.
Kannada BSI Bible 2016
ಇವರು ಯಾಕೋಬನಿಗೆ ಹುಟ್ಟಿದ ರಾಹೇಲಳ ಕುಮಾರರು. ಎಲ್ಲಾ ಕೂಡಿ ಹದಿನಾಲ್ಕು ಮಂದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಹೀರೋಷ್ ಮುಪ್ಪೀಮ್ ಹುಪ್ಪೀಮ್ ಆರ್ದ್; - ಈ ಹದಿನಾಲ್ಕು ಮಂದಿಯು ರಾಹೇಲಳ ಮೂಲಕ ಯಾಕೋಬನಿಂದಾದ ಸಂತತಿಯವರು.
Kannada Bible (KNCL) BSI 2016
ಈ ಹದಿನಾಲ್ಕು ಮಂದಿ ರಾಖೇಲಳ ಮೂಲಕ ಯಕೋಬನಿಂದಾದ ಸಂತತಿಯವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರು ಯಾಕೋಬನಿಗೆ ಹುಟ್ಟಿದ ರಾಹೇಲಳ ಪುತ್ರರು. ಎಲ್ಲರೂ ಕೂಡಿ ಹದಿನಾಲ್ಕು ಮಂದಿ.