Genesis 46:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಫರೋಹನು ನಿಮ್ಮನ್ನು ಕರೆಯಿಸಿ, ‘ನಿಮ್ಮ ಉದ್ಯೋಗವೇನು?’ ಎಂದು ಕೇಳುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫರೋಹನು ನಿಮ್ಮನ್ನು ಕರೆಯಿಸಿ, “ನಿಮ್ಮ ಕಸುಬು ಏನು?” ಎಂದು ಕೇಳಿದರೆ,
Kannada BSI Bible 2016
ಫರೋ ಹನು ನಿಮ್ಮನ್ನು ಕರೆಯಿಸಿ--ನಿಮ್ಮ ಕೆಲಸವೇನು ಎಂದು ಕೇಳುವನು.ಗೋಷೆನ್ ದೇಶದಲ್ಲಿ ವಾಸವಾಗಿರು ವಂತೆ ನೀವು ಅವನಿಗೆ--ಚಿಕ್ಕಂದಿನಿಂದ ಇಂದಿನ ವರೆಗೂ ನಿನ್ನ ದಾಸರಾದ ನಾವೂ ನಮ್ಮ ತಂದೆಗಳೂ ಮಂದೆಯನ್ನು ಕಾಯುವವರಾಗಿದ್ದೇವೆ ಎಂದು ಹೇಳ ಬೇಕು. ಯಾಕಂದರೆ ಕುರಿಕಾಯುವವರೆಲ್ಲಾ ಐಗುಪ್ತ್ಯ ರಿಗೆ ಅಸಹ್ಯವಾಗಿದ್ದಾರೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫರೋಹನು ನಿಮ್ಮನ್ನು ಕರಸಿ - ನಿಮ್ಮ ಕೆಲಸವೇನು ಎಂದು ಕೇಳಿದರೆ
Kannada Bible (KNCL) BSI 2016
ಫರೋಹನು ನಿಮ್ಮನ್ನು ಕರೆಸಿ, ‘ನಿಮ್ಮ ಕಸುಬು ಏನೆಂದು ಕೇಳಿದರೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫರೋಹನು ನಿಮ್ಮನ್ನು ಕರೆಯಿಸಿ, ‘ನಿಮ್ಮ ಕೆಲಸವೇನು?’ ಎಂದು ಕೇಳುವನು.
Recommended Reading