Genesis 47:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಸೇಫನು ತನ್ನ ಸಹೋದರರಲ್ಲಿ ಐದು ಮಂದಿಯನ್ನು ಆರಿಸಿಕೊಂಡು ಫರೋಹನ ಬಳಿಗೆ ಅವರನ್ನು ಕರೆದುಕೊಂಡು ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲದೆ ತನ್ನ ಅಣ್ಣತಮ್ಮಂದಿರಲ್ಲಿ ಐದು ಮಂದಿಯನ್ನು ಕರೆದುಕೊಂಡು ಬಂದು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಿದನು.
Kannada BSI Bible 2016
ತನ್ನ ಸಹೋದರರಲ್ಲಿ ಐದು ಮಂದಿಯನ್ನು ಕರಕೊಂಡು ಬಂದು ಫರೋಹನ ಮುಂದೆ ನಿಲ್ಲಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ಅಣ್ಣತಮ್ಮಂದಿರಲ್ಲಿ ಐದು ಮಂದಿಯನ್ನು ಕರೆದುಕೊಂಡು ಬಂದು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಿದನು.
Kannada Bible (KNCL) BSI 2016
ಅದು ಮಾತ್ರವಲ್ಲ, ತನ್ನ ಅಣ್ಣತಮ್ಮಂದಿರಲ್ಲಿ ಐದು ಮಂದಿಯನ್ನು ಕರೆದುಕೊಂಡು ಬಂದು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ತನ್ನ ಸಹೋದರರಲ್ಲಿ ಐದು ಮಂದಿಯನ್ನು ಕರೆದುಕೊಂಡು ಬಂದು ಫರೋಹನ ಮುಂದೆ ನಿಲ್ಲಿಸಿದನು.