Genesis 47:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೋಬನು ಈಜಿಪ್ಟಿನಲ್ಲಿ ಹದಿನೇಳು ವರ್ಷಗಳ ಕಾಲ ಜೀವಿಸಿದನು. ಆಗ ಯಾಕೋಬನಿಗೆ ನೂರನಲವತ್ತೇಳು ವರ್ಷವಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬನು ಐಗುಪ್ತ ದೇಶದಲ್ಲಿ ಹದಿನೇಳು ವರ್ಷ ಬದುಕಿದನು. ಅವನ ಜೀವಿತ ಕಾಲದ ದಿನಗಳು ನೂರ ನಲ್ವತ್ತೇಳು ವರ್ಷಗಳು.
Kannada BSI Bible 2016
ಇದಲ್ಲದೆ ಯಾಕೋಬನು ಐಗುಪ್ತದೇಶದಲ್ಲಿ ಹದಿನೇಳು ವರುಷ ಬದುಕಿದನು. ಯಾಕೋಬನು ಬದುಕಿದ ದಿನಗಳು ನೂರ ನಾಲ್ವತ್ತೇಳು ವರುಷಗಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬನು ಐಗುಪ್ತ ದೇಶದಲ್ಲಿ ಹದಿನೇಳು ವರುಷ ಇದ್ದನು. ಅವನ ಜೀವಿತಕಾಲವು ಒಟ್ಟಿಗೆ ನೂರ ನಾಲ್ವತ್ತೇಳು ವರುಷಗಳು.
Kannada Bible (KNCL) BSI 2016
ಯಕೋಬನು ಈಜಿಪ್ಟಿನಲ್ಲಿ ಹದಿನೇಳು ವರ್ಷ ಇದ್ದನು. ಅವನ ಜೀವಮಾನ ಕಾಲ ಒಟ್ಟಿಗೆ ನೂರನಲವತ್ತೇಳು ವರ್ಷಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯಾಕೋಬನು ಈಜಿಪ್ಟ್ ದೇಶದಲ್ಲಿ ಹದಿನೇಳು ವರುಷ ಬದುಕಿದನು. ಯಾಕೋಬನು ಬದುಕಿದ ದಿನಗಳು ನೂರ ನಲ್ವತ್ತೇಳು ವರ್ಷಗಳು.