Genesis 49:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ದ್ರಾಕ್ಷಾರಸವನ್ನು ಕುಡಿಯುವುದರಿಂದ ಅವನ ಕಣ್ಣುಗಳು ಕೆಂಪಾಗಿರುತ್ತವೆ. ಅವನು ಹಾಲು ಕುಡಿಯುವುದರಿಂದ ಅವನ ಹಲ್ಲುಗಳು ಬಿಳುಪಾಗಿರುತ್ತವೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದ್ರಾಕ್ಷಾರಸದ ಸಮೃದ್ಧಿಯಿಂದ ಅವನ ಕಣ್ಣುಗಳು ಕೆಂಪಾಗಿ ಇರುವವು. ಹಾಲಿನ ಸಮೃದ್ಧಿಯಿಂದ ಅವನ ಹಲ್ಲುಗಳು ಬೆಳ್ಳಗಾಗಿ ಇರುವವು.
Kannada BSI Bible 2016
ದ್ರಾಕ್ಷಾರಸ ದಿಂದ ಅವನ ಕಣ್ಣುಗಳು ಕೆಂಪಾಗಿರುವವವು; ಹಾಲಿ ನಿಂದ ಅವನ ಹಲ್ಲುಗಳು ಬಿಳುಪಾಗಿರುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ದ್ರಾಕ್ಷಾರಸದ ಸಮೃದ್ಧಿಯಿಂದ ಅವನ ಕಣ್ಣುಗಳು ಕೆಂಪಾಗಿಯೇ ಇರುವವು. ಹಾಲಿನ ಸಮೃದ್ಧಿಯಿಂದ ಅವನ ಹಲ್ಲುಗಳು ಬೆಳ್ಳಗಾಗಿಯೇ ಇರುವವು.
Kannada Bible (KNCL) BSI 2016
ಅವನ ಕಣ್ಣು ಕೆಂಪಾಗಿರುವುವು ದ್ರಾಕ್ಷಾರಸದ ಸಮೃದ್ಧಿಯಿಂದ ಅವನ ಹಲ್ಲು ಬೆಳ್ಳಗಿರುವುವು ಹಾಲಿನ ಸಮೃದ್ಧಿಯಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದ್ರಾಕ್ಷಾರಸದಿಂದ ಅವನ ಕಣ್ಣುಗಳು ಕೆಂಪಾಗಿರುವವು, ಹಾಲಿನಿಂದ ಅವನ ಹಲ್ಲುಗಳು ಬಿಳುಪಾಗಿರುವವು.