Genesis 49:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಬೆನ್ಯಾಮೀನನು ಹಸಿದಿರುವ ತೋಳದಂತಿದ್ದಾನೆ. ಅವನು ಮುಂಜಾನೆಯಲ್ಲಿ ಕೊಂದು ತಿನ್ನುವನು. ಅವನು ಸಾಯಂಕಾಲ ಮಿಕ್ಕುಳಿದುದ್ದನ್ನು ಹಂಚಿಕೊಳ್ಳುವನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಬೆನ್ಯಾಮೀನನು ಕುರಿಗಳನ್ನು ಹಿಡಿದುಕೊಳ್ಳುವ ತೋಳದಂತಿದ್ದಾನೆ. ರಾತ್ರಿ ಹಿಡಿದುಕೊಂಡದ್ದನ್ನು ಬೆಳಿಗ್ಗೆ ತಿನ್ನುತ್ತಾನೆ. ಕೊಳ್ಳೆಮಾಡಿದ್ದನ್ನು ಸಂಜೆಯಲ್ಲಿ ಹಂಚಿಕೊಳ್ಳುವನು” ಎಂದನು.
Kannada BSI Bible 2016
ಬೆನ್ಯಾವಿಾನನು ತೋಳದಂತೆ ಸೀಳುವನು. ಬೆಳಿಗ್ಗೆ ಸುಲಿಗೆಯನ್ನು ತಿಂದುಬಿಡುವನು. ಸಾಯಂಕಾಲದಲ್ಲಿ ಕೊಳ್ಳೆಯನ್ನು ಪಾಲುಮಾಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆನ್ಯಾಮೀನನು ಕುರಿಗಳನ್ನು ಹಿಡಿದುಕೊಳ್ಳುವ ತೋಳದಂತಿದ್ದಾನೆ. ಹಿಡಿದುಕೊಂಡದ್ದನ್ನು ಬೆಳಿಗ್ಗೆ ಉಣ್ಣುವನು. ಕೊಳ್ಳೆಮಾಡಿದ್ದನ್ನು ಸಂಜೆಯಲ್ಲಿ ಹಂಚಿಕೊಳ್ಳುವನು.
Kannada Bible (KNCL) BSI 2016
ಕಿತ್ತು ತಿನ್ನುವ ತೋಳ ಬೆನ್ಯಾಮೀನನು ಬೆಳಿಗ್ಗೆ ತಿನ್ನುವನು ಹಿಡಿದುಕೊಂಡದುದನು ಸಂಜೆ ಹಂಚಿಕೊಳ್ಳುವನು ಕೊಳ್ಳೆಹೊಡೆದುದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಬೆನ್ಯಾಮೀನನು ಕ್ರೂರವಾದ ತೋಳದಂತಿದ್ದಾನೆ. ಬೆಳಿಗ್ಗೆ ತಿನ್ನುತ್ತಾನೆ, ಸಂಜೆ ಕೊಳ್ಳೆಯನ್ನು ಹಂಚಿಕೊಳ್ಳುತ್ತಾನೆ.”