Genesis 5:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೇನಾನನು ಹುಟ್ಟಿದ ಮೇಲೆ ಎನೋಷನು 815 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಬೇರೆ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೇನಾನನು ಹುಟ್ಟಿದ ಮೇಲೆ ಎನೋಷನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಹದಿನೈದು ವರ್ಷ ಬದುಕಿದನು.
Kannada BSI Bible 2016
ಎನೋಷನಿಂದ ಕೇನಾ ನನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರ ಹದಿನೈದು ವರುಷಗಳಾಗಿದ್ದವು. ಇದಲ್ಲದೆ ಅವ ನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೇನಾನನು ಹುಟ್ಟಿದ ಮೇಲೆ ಎನೋಷನು ಗಂಡು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಹದಿನೈದು ವರುಷ ಬದುಕಿದನು.
Kannada Bible (KNCL) BSI 2016
ಕೇನಾನನು ಹುಟ್ಟಿದ ಮೇಲೆ ಎನೋಷನು 815 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳೂ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೇನಾನನು ಹುಟ್ಟಿದ ಮೇಲೆ ಎನೋಷನು ಗಂಡು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಹದಿನೈದು ವರುಷ ಬದುಕಿದನು.