Genesis 5:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗೆ ಎನೋಷನು ಒಟ್ಟು 905 ವರ್ಷ ಜೀವಿಸಿ ಮರಣಹೊಂದಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎನೋಷನು ಒಟ್ಟು ಒಂಭೈನೂರ ಐದು ವರ್ಷ ಬದುಕಿ ನಂತರ ಸತ್ತನು.
Kannada BSI Bible 2016
ಎನೋಷನ ದಿನಗಳೆಲ್ಲಾ ಒಟ್ಟು ಒಂಭೈನೂರ ಐದು ವರುಷಗಳಾಗಿದ್ದವು. ತರುವಾಯ ಅವನು ಸತ್ತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಒಟ್ಟು ಒಂಭೈನೂರ ಐದು ವರುಷ ಬದುಕಿ ಸತ್ತನು.
Kannada Bible (KNCL) BSI 2016
ಸತ್ತಾಗ ಅವನಿಗೆ ಒಟ್ಟು 905 ವರ್ಷಗಳಾಗಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಒಟ್ಟು ಒಂಬೈನೂರ ಐದು ವರುಷ ಬದುಕಿ ಸತ್ತನು.