Genesis 5:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೇನಾನನು 70 ವರ್ಷದವನಾದಾಗ ಅವನು ಮಹಲಲೇಲ ಎಂಬ ಮಗನನ್ನು ಪಡೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೇನಾನನು ಎಪ್ಪತ್ತು ವರ್ಷದವನಾದಾಗ, ಮಹಲಲೇಲನನ್ನು ಪಡೆದನು.
Kannada BSI Bible 2016
ಕೇನಾನನು ಎಪ್ಪತ್ತು ವರುಷದವನಾಗಿ ದ್ದಾಗ ಅವನಿಂದ ಮಹಲಲೇಲನು ಹುಟ್ಟಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೇನಾನನು ಎಪ್ಪತ್ತು ವರುಷದವನಾದಾಗ ಮಹಲಲೇಲನನ್ನು ಪಡೆದನು.
Kannada Bible (KNCL) BSI 2016
ಕೇನಾನನು 70 ವರ್ಷದವನಾದಾಗ ಮಹಲಲೇಲನನ್ನು ಪಡೆದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೇನಾನನು ಎಪ್ಪತ್ತು ವರುಷದವನಾದಾಗ, ಅವನಿಂದ ಮಹಲಲೇಲನು ಹುಟ್ಟಿದನು.