Genesis 5:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಹಲಲೇಲನು ಹುಟ್ಟಿದ ಮೇಲೆ ಕೇನಾನನು 840 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಕೇನಾನನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಹಲಲೇಲನು ಹುಟ್ಟಿದ ಮೇಲೆ ಕೇನಾನನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ನಲ್ವತ್ತು ವರ್ಷ ಬದುಕಿದನು.
Kannada BSI Bible 2016
ಕೇನಾನನಿಂದ ಮಹಲಲೇಲನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರ ನಾಲ್ವತ್ತು ವರುಷಗಳಾ ಗಿದ್ದವು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಹಲಲೇಲನು ಹುಟ್ಟಿದ ಮೇಲೆ ಕೇನಾನನು ಗಂಡು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ನಾಲ್ವತ್ತು ವರುಷ ಬದುಕಿದನು.
Kannada Bible (KNCL) BSI 2016
ಮಹಲಲೇಲನು ಹುಟ್ಟಿದ ಮೇಲೆ ಕೇನಾನನು 840 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೇನಾನನು ಮಹಲಲೇಲನು ಹುಟ್ಟಿದ ಮೇಲೆ ಎಂಟುನೂರ ನಲವತ್ತು ವರ್ಷ ಬದುಕಿ, ಗಂಡು ಹೆಣ್ಣು ಮಕ್ಕಳನ್ನು ಪಡೆದನು.