Genesis 5:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮಹಲಲೇಲನು 65 ವರ್ಷದವನಾದಾಗ ಯೆರೆದ ಎಂಬ ಮಗನನ್ನು ಪಡೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಹಲಲೇಲನು ಅರವತ್ತೈದು ವರ್ಷದವನಾದಾಗ ಯೆರೆದನನ್ನು ಪಡೆದನು.
Kannada BSI Bible 2016
ಮಹಲಲೇಲನು ಅರುವತ್ತೈದು ವರುಷದವನಾಗಿದ್ದಾಗ ಅವನಿಂದ ಯೆರೆದನು ಹುಟ್ಟಿ ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಹಲಲೇಲನು ಅರುವತ್ತೈದು ವರುಷದವನಾದಾಗ ಯೆರೆದನನ್ನು ಪಡೆದನು.
Kannada Bible (KNCL) BSI 2016
ಮಹಲಲೇಲನು 65 ವರ್ಷದವನಾದಾಗ ಯೆರೆದನನ್ನು ಪಡೆದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಹಲಲೇಲನು ಅರವತ್ತೈದು ವರ್ಷದವನಾಗಿದ್ದಾಗ, ಅವನಿಂದ ಯೆರೆದನು ಹುಟ್ಟಿದನು.