Genesis 5:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆರೆದನು ಹುಟ್ಟಿದ ಮೇಲೆ ಮಹಲಲೇಲನು 830 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆರೆದನು ಹುಟ್ಟಿದ ಮೇಲೆ ಮಹಲಲೇಲನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಮೂವತ್ತು ವರ್ಷ ಬದುಕಿದನು.
Kannada BSI Bible 2016
ಮಹಲಲೇಲನಿಂದ ಯೆರೆದನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರ ಮೂವತ್ತು ವರುಷಗಳಾಗಿದ್ದವು; ಅವನಿಂದ ಕುಮಾರರೂ ಕುಮಾ ರ್ತೆಯರೂ ಹುಟ್ಟಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆರೆದನು ಹುಟ್ಟಿದ ಮೇಲೆ ಮಹಲಲೇಲನು ಗಂಡು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಮೂವತ್ತು ವರುಷ ಬದುಕಿದನು.
Kannada Bible (KNCL) BSI 2016
ಯೆರೆದನು ಹುಟ್ಟಿದ ಮೇಲೆ ಮಹಲಲೇಲನು 830 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆರೆದನು ಹುಟ್ಟಿದ ಮೇಲೆ ಮಹಲಲೇಲನು ಎಂಟುನೂರ ಮೂವತ್ತು ವರ್ಷ ಬದುಕಿ ಗಂಡು, ಹೆಣ್ಣು ಮಕ್ಕಳನ್ನು ಪಡೆದನು.