Genesis 5:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗೆ ಮಹಲಲೇಲನು ಒಟ್ಟು 895 ವರ್ಷ ಜೀವಿಸಿ ಮರಣಹೊಂದಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಹಲಲೇಲನು ಒಟ್ಟು ಎಂಟುನೂರ ತೊಂಭತ್ತೈದು ವರ್ಷ ಬದುಕಿ ನಂತರ ಸತ್ತನು.
Kannada BSI Bible 2016
ಮಹಲಲೇಲನ ದಿನಗ ಳೆಲ್ಲಾ ಎಂಟುನೂರ ತೊಂಭತ್ತೈದು ವರುಷ ಗಳಾಗಿದ್ದವು; ತರುವಾಯ ಅವನು ಸತ್ತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಒಟ್ಟು ಎಂಟುನೂರ ತೊಂಭತ್ತೈದು ವರುಷ ಬದುಕಿ ಸತ್ತನು.
Kannada Bible (KNCL) BSI 2016
ಸತ್ತಾಗ ಅವನಿಗೆ ಒಟ್ಟು 895 ವರ್ಷಗಳಾಗಿದ್ದುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಹಲಲೇಲನು ಎಂಟುನೂರ ತೊಂಬತ್ತೈದು ವರ್ಷ ಬದುಕಿ ತರುವಾಯ ಸತ್ತನು.