Genesis 5:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹನೋಕನು ಹುಟ್ಟಿದ ಮೇಲೆ ಯೆರೆದನು 800 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹನೋಕನು ಹುಟ್ಟಿದ ಮೇಲೆ ಯೆರೆದನು ಎಂಟುನೂರು ವರ್ಷ ಬದುಕಿದನು.
Kannada BSI Bible 2016
ಯೆರೆದನಿಂದ ಹನೋಕನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರು ವರುಷಗಳಾಗಿದ್ದವು; ಅವನಿಂದ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹನೋಕನು ಹುಟ್ಟಿದ ಮೇಲೆ ಯೆರೆದನು ಎಂಟುನೂರು ವರುಷ ಬದುಕಿದನು.
Kannada Bible (KNCL) BSI 2016
ಹನೋಕನು ಹುಟ್ಟಿದ ಮೇಲೆ ಯೆರೆದನು 800 ವರ್ಷ ಬದುಕಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹನೋಕನು ಹುಟ್ಟಿದ ಮೇಲೆ, ಯೆರೆದನು ಎಂಟುನೂರು ವರ್ಷ ಬದುಕಿದನು. ಅವನಿಂದ ಗಂಡು, ಹೆಣ್ಣುಮಕ್ಕಳು ಹುಟ್ಟಿದರು.