Genesis 5:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ಯೆರೆದನು ಒಟ್ಟು 962 ವರ್ಷ ಜೀವಿಸಿ ಮರಣಹೊಂದಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆರೆದನು ಒಟ್ಟು ಒಂಭೈನೂರ ಅರುವತ್ತೆರಡು ವರ್ಷ ಬದುಕಿ ನಂತರ ಸತ್ತನು.
Kannada BSI Bible 2016
ಯೆರೆದನ ದಿನಗಳೆಲ್ಲಾ ಒಟ್ಟು ಒಂಭೈನೂರ ಅರುವತ್ತೆರಡು ವರುಷಗಳಾಗಿದ್ದವು; ತರುವಾಯ ಅವನು ಸತ್ತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಒಟ್ಟು ಒಂಭೈನೂರ ಅರುವತ್ತೆರಡು ವರುಷ ಬದುಕಿ ಸತ್ತನು.
Kannada Bible (KNCL) BSI 2016
ಸತ್ತಾಗ ಅವನಿಗೆ ಒಟ್ಟು 962 ವರ್ಷಗಳಾಗಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆರೆದನು ಒಟ್ಟು ಒಂಬೈನೂರ ಅರವತ್ತೆರಡು ವರ್ಷ ಬದುಕಿ, ತರುವಾಯ ಸತ್ತನು.