Genesis 5:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಲೆಮೆಕನು ಹುಟ್ಟಿದ ಮೇಲೆ ಮೆತೂಷೆಲಹನು 782 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೆಮೆಕನು ಹುಟ್ಟಿದ ಮೇಲೆ ಮೆತೂಷೆಲಹನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಏಳುನೂರ ಎಂಭತ್ತೆರಡು ವರ್ಷ ಬದುಕಿದನು.
Kannada BSI Bible 2016
ಮೆತೂಷೆಲಹನಿಂದ ಲೆಮೆಕನು ಹುಟ್ಟಿದ ಮೇಲೆ ಅವನ ದಿನಗಳು ಏಳುನೂರ ಎಂಭತ್ತೆರಡು ವರುಷ ಗಳಾಗಿದ್ದವು. ಅವನಿಂದ ಕುಮಾರರೂ ಕುಮಾರ್ತೆ ಯರೂ ಹುಟ್ಟಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೆಮೆಕನು ಹುಟ್ಟಿದ ಮೇಲೆ ಮೆತೂಷೆಲಹನು ಗಂಡು ಹೆಣ್ಣು ಮಕ್ಕಳನ್ನು ಪಡೆದು ಏಳುನೂರ ಎಂಭತ್ತೆರಡು ವರುಷ ಬದುಕಿದನು.
Kannada Bible (KNCL) BSI 2016
ಲೆಮೆಕನು ಹುಟ್ಟಿದ ಮೇಲೆ 782 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲೆಮೆಕನು ಹುಟ್ಟಿದ ಮೇಲೆ, ಮೆತೂಷೆಲಹನು ಏಳುನೂರ ಎಂಬತ್ತೆರಡು ವರ್ಷ ಬದುಕಿದನು. ಅವನಿಂದ ಗಂಡು, ಹೆಣ್ಣುಮಕ್ಕಳು ಹುಟ್ಟಿದರು.