Genesis 5:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಲೆಮೆಕನು 182 ವರ್ಷದವನಾದಾಗ ಒಬ್ಬ ಮಗನನ್ನು ಪಡೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೆಮೆಕನು ನೂರ ಎಂಭತ್ತೆರಡು ವರ್ಷದವನಾದಾಗ ಒಬ್ಬ ಮಗನನ್ನು ಪಡೆದನು.
Kannada BSI Bible 2016
ಲೆಮೆಕನು ನೂರ ಎಂಭತ್ತೆರಡು ವರುಷದವ ನಾಗಿದ್ದಾಗ ಅವನಿಂದ ಒಬ್ಬ ಮಗನು ಹುಟ್ಟಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೆಮೆಕನು ನೂರ ಎಂಭತ್ತೆರಡು ವರುಷದವನಾದಾಗ ಒಬ್ಬ ಮಗನನ್ನು ಪಡೆದು -
Kannada Bible (KNCL) BSI 2016
ಲೆಮೆಕನು 182 ವರ್ಷದವನಾದಾಗ ಒಬ್ಬ ಮಗನನ್ನು ಪಡೆದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲೆಮೆಕನು ನೂರ ಎಂಬತ್ತೆರಡು ವರ್ಷದವನಾದಾಗ, ಒಬ್ಬ ಮಗನನ್ನು ಪಡೆದನು.