Genesis 5:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೋಹನು ಹುಟ್ಟಿದ ಮೇಲೆ, ಲೆಮೆಕನು 595 ವರ್ಷ ಜೀವಿಸಿದನು. ಆ ಕಾಲದಲ್ಲಿ ಅವನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೋಹನು ಹುಟ್ಟಿದ ಮೇಲೆ ಲೆಮೆಕನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಐನೂರ ತೊಂಭತ್ತೈದು ವರ್ಷ ಬದುಕಿದನು.
Kannada BSI Bible 2016
ಲೆಮೆಕನಿಂದ ನೋಹನು ಹುಟ್ಟಿದ ಮೇಲೆ ಅವನ ದಿನಗಳು ಐನೂರ ತೊಂಭತೈದು ವರುಷಗಳಾಗಿದ್ದವು; ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೋಹನು ಹುಟ್ಟಿದ ಮೇಲೆ ಲೆಮೆಕನು ಗಂಡು ಹೆಣ್ಣು ಮಕ್ಕಳನ್ನು ಪಡೆದು ಐನೂರ ತೊಂಭತ್ತೈದು ವರುಷ ಬದುಕಿದನು.
Kannada Bible (KNCL) BSI 2016
ನೋಹನು ಹುಟ್ಟಿದ ಮೇಲೆ ಲೆಮೆಕನು 595 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೋಹನು ಹುಟ್ಟಿದ ಮೇಲೆ, ಲೆಮೆಕನು ಗಂಡು, ಹೆಣ್ಣು ಮಕ್ಕಳನ್ನು ಪಡೆದು, ಐನೂರ ತೊಂಬತ್ತೈದು ವರ್ಷ ಬದುಕಿದನು.