Genesis 5:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ಲೆಮೆಕನು ಒಟ್ಟು 777 ವರ್ಷ ಜೀವಿಸಿ ಮರಣಹೊಂದಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೆಮೆಕನು ಒಟ್ಟು ಏಳುನೂರ ಎಪ್ಪತ್ತೇಳು ವರ್ಷ ಬದುಕಿ ನಂತರ ಸತ್ತನು.
Kannada BSI Bible 2016
ಲೆಮೆಕನ ದಿನಗಳೆಲ್ಲಾ ಒಟ್ಟು ಏಳುನೂರ ಎಪ್ಪತ್ತೇಳು ವರುಷಗಳಾಗಿದ್ದವು. ತರುವಾಯ ಅವನು ಸತ್ತನು.ನೋಹನು ಐನೂರು ವರುಷದವನಾಗಿದ್ದನು; ನೋಹನಿಂದ ಶೇಮ್‌ ಹಾಮ್‌ ಯೆಫೆತ್‌ ಎಂಬವರು ಹುಟ್ಟಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಒಟ್ಟು ಏಳುನೂರ ಎಪ್ಪತ್ತೇಳು ವರುಷ ಬದುಕಿ ಸತ್ತನು.
Kannada Bible (KNCL) BSI 2016
ಸತ್ತಾಗ ಅವನಿಗೆ ಒಟ್ಟು 777 ವರ್ಷಗಳಾಗಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲೆಮೆಕನು ಒಟ್ಟು ಏಳುನೂರ ಎಪ್ಪತ್ತೇಳು ವರ್ಷ ಬದುಕಿದನು. ತರುವಾಯ ಅವನು ಸತ್ತನು.