Genesis 5:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೋಹನು 500 ವರ್ಷದವನಾದಾಗ ಶೇಮ್, ಹಾಮ್, ಯೆಫೆತ್ ಎಂಬ ಮೂವರು ಗಂಡುಮಕ್ಕಳನ್ನು ಪಡೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೋಹನು ಐನೂರು ವರ್ಷದವನಾದಾಗ ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಗಂಡು ಮಕ್ಕಳನ್ನು ಪಡೆದನು.
Kannada BSI Bible 2016
ನೋಹನು ಐನೂರು ವರುಷದವನಾಗಿದ್ದನು; ನೋಹನಿಂದ ಶೇಮ್ ಹಾಮ್ ಯೆಫೆತ್ ಎಂಬವರು ಹುಟ್ಟಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೋಹನು ಐನೂರು ವರುಷದವನಾದಾಗ ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಮಕ್ಕಳನ್ನು ಪಡೆದನು.
Kannada Bible (KNCL) BSI 2016
ನೋಹನು 500 ವರ್ಷದವನಾದಾಗ ಶೆಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಮಕ್ಕಳನ್ನು ಪಡೆದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೋಹನು ಐನೂರು ವರ್ಷದವನಾಗಿದ್ದನು. ಆಗ ನೋಹನಿಂದ ಶೇಮ್, ಹಾಮ್, ಯೆಫೆತರು ಹುಟ್ಟಿದರು.