Genesis 5:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎನೋಷನು ಹುಟ್ಟಿದ ಮೇಲೆ ಸೇತನು 807 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಸೇತನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎನೋಷನು ಹುಟ್ಟಿದ ಮೇಲೆ, ಸೇತನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು, ಎಂಟುನೂರ ಏಳು ವರ್ಷ ಬದುಕಿದನು.
Kannada BSI Bible 2016
ಸೇತನಿಂದ ಎನೋಷನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರಏಳುವರುಷ ಗಳಾಗಿದ್ದವು. ಇದಲ್ಲದೆ ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎನೋಷನು ಹುಟ್ಟಿದ ಮೇಲೆ ಸೇತನು ಗಂಡು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಏಳು ವರುಷ ಬದುಕಿದನು.
Kannada Bible (KNCL) BSI 2016
ಎನೋಷನು ಹುಟ್ಟಿದ ಮೇಲೆ ಅವನು 807 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳೂ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎನೋಷನು ಹುಟ್ಟಿದ ಮೇಲೆ ಸೇತನು ಎಂಟುನೂರ ಏಳು ವರುಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳು ಇದ್ದರು.