Genesis 5:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎನೋಷನು 90 ವರ್ಷದವನಾದಾಗ ಕೇನಾನ ಎಂಬ ಮಗನನ್ನು ಪಡೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎನೋಷನು ತೊಂಭತ್ತು ವರ್ಷದವನಾದಾಗ, ಕೇನಾನನನ್ನು ಪಡೆದನು.
Kannada BSI Bible 2016
ಎನೋ ಷನು ತೊಂಭತ್ತು ವರುಷದವನಾಗಿದ್ದಾಗ ಅವನಿಂದ ಕೇನಾನನು ಹುಟ್ಟಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎನೋಷನು ತೊಂಭತ್ತು ವರುಷದವನಾದಾಗ ಕೇನಾನನನ್ನು ಪಡೆದನು.
Kannada Bible (KNCL) BSI 2016
ಎನೋಷನು 90 ವರ್ಷದವನಾದಾಗ ಕೇನಾನನ್ನು ಪಡೆದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎನೋಷನು ತೊಂಬತ್ತು ವರ್ಷದವನಾದಾಗ ಕೇನಾನನನ್ನು ಪಡೆದನು.