Genesis 50:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಸಹೋದರರು ಯೋಸೇಫನಿಗೆ ಈ ಸಂದೇಶವನ್ನು ಕಳುಹಿಸಿದರು: ನಿನ್ನ ತಂದೆ ಸಾಯುವ ಮೊದಲು ನಮಗೆ ಆಜ್ಞಾಪಿಸಿದ್ದೇನೆಂದರೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಯೋಸೇಫನಿಗೆ, ನಿನ್ನ ತಂದೆಯು ಸಾಯುವುದಕ್ಕಿಂತ ಮೊದಲು ನಮಗೆ ಅಪ್ಪಣೆ ಮಾಡಿದ್ದೇನೆಂದರೆ,
Kannada BSI Bible 2016
ಅವರು ಒಬ್ಬ ಸೇವಕನನ್ನು ಕಳುಹಿಸಿ ಯೋಸೇಫನಿಗೆ ಹೇಳಿದ್ದೇನಂದರೆ--ನಿನ್ನ ತಂದೆಯು ಸಾಯುವದಕ್ಕಿಂತ ಮುಂಚೆ
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ತಂದೆಯು ಸಾಯುವದಕ್ಕಿಂತ ಮುಂಚೆ ನಮಗೆ ಅಪ್ಪಣೆಮಾಡಿದ್ದೇನಂದರೆ, ನೀವು ಯೋಸೇಫನಿಗೆ -
Kannada Bible (KNCL) BSI 2016
ಆದುದರಿಂದ ಜೋಸೆಫನಿಗೆ ಹೀಗೆಂದು ಹೇಳಿಕಳಿಸಿದರು: “ನಿನ್ನ ತಂದೆ ಸಾಯುವುದಕ್ಕೆ ಮುಂಚೆ ನಮಗೆ ಅಪ್ಪಣೆಮಾಡಿದ್ದೇನೆಂದರೆ -
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಒಬ್ಬ ಸೇವಕನನ್ನು ಕಳುಹಿಸಿ ಯೋಸೇಫನಿಗೆ, “ನಿನ್ನ ತಂದೆಯು ಮರಣ ಹೊಂದುವುದಕ್ಕಿಂತ ಮುಂಚೆ,