Genesis 50:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಫರೋಹನು, “ನಿನ್ನ ಪ್ರಮಾಣವನ್ನು ಉಳಿಸಿಕೊ. ಹೋಗಿ ನಿನ್ನ ತಂದೆಯನ್ನು ಸಮಾಧಿಮಾಡು” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫರೋಹನು ಈ ಸಂಗತಿಯನ್ನು ಕೇಳಿ ಯೋಸೇಫನಿಗೆ, “ನಿನ್ನ ತಂದೆ ಪ್ರಮಾಣ ಮಾಡಿಸಿದ ಮೇರೆಗೆ ನೀನು ಹೋಗಿ ಅವನಿಗೆ ಸಮಾಧಿ ಮಾಡಿಬರಬಹುದು” ಎಂದು ಅಪ್ಪಣೆಕೊಟ್ಟನು.
Kannada BSI Bible 2016
ಆಗ ಫರೋಹನು--ನಿನ್ನ ತಂದೆಯು ನಿನ್ನಿಂದ ಪ್ರಮಾಣಮಾಡಿಸಿದಂತೆ ನೀನು ಹೊರಟು ಹೋಗಿ ನಿನ್ನ ತಂದೆಯನ್ನು ಹೂಣಿಡು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫರೋಹನು ಈ ಸಂಗತಿಯನ್ನು ಕೇಳಿ ಯೋಸೇಫನಿಗೆ - ನಿನ್ನ ತಂದೆ ಪ್ರಮಾಣಮಾಡಿಸಿದ ಮೇರೆಗೆ ನೀನು ಹೋಗಿ ಅವನಿಗೆ ಸಮಾಧಿಮಾಡಿಬರಬಹುದೆಂದು ಅಪ್ಪಣೆಕೊಟ್ಟನು.
Kannada Bible (KNCL) BSI 2016
ಫರೋಹನು ಈ ಸಂಗತಿಯನ್ನು ಕೇಳಿ ಜೋಸೆಫನಿಗೆ, “ನಿನ್ನ ತಂದೆ ಪ್ರಮಾಣ ಮಾಡಿಸಿದ ಮೇರೆಗೆ ನೀನು ಹೋಗಿ ಅವನಿಗೆ ಸಮಾಧಿಮಾಡಿ ಬರಬಹುದು,” ಎಂದು ಅಪ್ಪಣೆಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಫರೋಹನು, “ನಿನ್ನ ತಂದೆಯು ನಿನ್ನಿಂದ ಪ್ರಮಾಣ ಮಾಡಿಸಿದಂತೆ, ನೀನು ಹೋಗಿ ನಿನ್ನ ತಂದೆಯನ್ನು ಹೂಳಿಡು,” ಎಂದನು.