Genesis 50:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಯೋಸೇಫನು ತನ್ನ ತಂದೆಯನ್ನು ಸಮಾಧಿಮಾಡಲು ಹೋದನು. ಫರೋಹನ ಎಲ್ಲಾ ಅಧಿಕಾರಿಗಳು ಯೋಸೇಫನೊಂದಿಗೆ ಹೋದರು. ಫರೋಹನ ನಾಯಕರು ಮತ್ತು ಈಜಿಪ್ಟಿನ ಎಲ್ಲಾ ಹಿರಿಯರು ಯೋಸೇಫನೊಂದಿಗೆ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಸೇಫನು ತಂದೆಗೆ ಸಮಾಧಿ ಮಾಡುವುದಕ್ಕೆ ಹೊರಟಾಗ ಅವನ ಜೊತೆಯಲ್ಲಿ ಫರೋಹನ ಸೇವಕರೆಲ್ಲರೂ, ಅರಮನೆಯ ಮುಖಂಡರೆಲ್ಲರೂ, ಐಗುಪ್ತ ದೇಶದ ಮುಖ್ಯಸ್ಥರೆಲ್ಲರೂ
Kannada BSI Bible 2016
ಹೀಗೆ ಯೋಸೇಫನು ತನ್ನ ತಂದೆಯನ್ನು ಹೂಣಿಡುವದಕ್ಕೆ ಹೊರಟುಹೋದನು. ಅವನ ಸಂಗಡ ಫರೋಹನ ದಾಸರೆಲ್ಲರೂ ಅವನ ಮನೆಯ ಹಿರಿಯರೂ ಐಗುಪ್ತದೇಶದ ಹಿರಿಯರೆಲ್ಲರೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಸೇಫನು ತಂದೆಗೆ ಸಮಾಧಿಮಾಡುವದಕ್ಕೆ ಹೊರಟುಹೋದಾಗ ಅವನ ಜೊತೆಯಲ್ಲಿ ಫರೋಹನ ಪರಿವಾರದವರೆಲ್ಲರೂ ಅರಮನೆಯ ಮುಖಂಡರೆಲ್ಲರೂ
Kannada Bible (KNCL) BSI 2016
ಜೋಸೆಫನು ತಂದೆಯನ್ನು ಸಮಾಧಿಮಾಡಲು ಹೊರಟುಹೋದಾಗ, ಅವನ ಜೊತೆಯಲ್ಲಿ ಫರೋಹನ ಪರಿವಾರದವರೆಲ್ಲರು, ಅರಮನೆಯ ಮುಖಂಡರು, ಈಜಿಪ್ಟಿನ ಮುಖ್ಯಸ್ಥರೆಲ್ಲರು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಯೋಸೇಫನು ತನ್ನ ತಂದೆಯನ್ನು ಸಮಾಧಿಮಾಡುವದಕ್ಕೆ ಹೊರಟುಹೋದನು. ಅವನ ಸಂಗಡ ಫರೋಹನ ದಾಸರೆಲ್ಲರೂ ಅರಮನೆಯ ಹಿರಿಯರೆಲ್ಲರೂ ಈಜಿಪ್ಟ್ ದೇಶದ ಮುಖ್ಯಸ್ಥರೆಲ್ಲರೂ,