Genesis 6:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
See verse 2
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನು, “ ನನ್ನ ಆತ್ಮವು ಮನುಷ್ಯರಲ್ಲಿ ಶಾಶ್ವತವಾಗಿ ಹೆಣಗಲು ಸಾಧ್ಯವಿಲ್ಲ; ಏಕೆಂದರೆ ಅವರು ರಕ್ತಮಾಂಸ ಹೊಂದಿರುವ ಮರ್ತ್ಯರೇ. ಅವರು ನೂರ ಇಪ್ಪತ್ತು ವರ್ಷ ಬದುಕುವರು” ಅಂದನು.
Kannada BSI Bible 2016
ಆಗ ಕರ್ತನು--ನನ್ನ ಆತ್ಮನು ಮನುಷ್ಯನ ಸಂಗಡ ಯಾವಾಗಲೂ ವಿವಾದಮಾಡುವದಿಲ್ಲ; ಅವನು ಮನುಷ್ಯನಷ್ಟೆ. ಆದರೂ ಅವನ ದಿನಗಳು ಇನ್ನು ನೂರ ಇಪ್ಪತ್ತು ವರುಷಗಳಾಗಿರುವವು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನು - ನನ್ನ ಆತ್ಮವು ಮನುಷ್ಯರಲ್ಲಿ ಶಾಶ್ವತವಾಗಿರುವದಿಲ್ಲ; ಅವರು ಭ್ರಷ್ಟರಾದದರಿಂದ ಮರ್ತ್ಯರೇ. ಅವರ ಆಯುಷ್ಯವು ನೂರ ಇಪ್ಪತ್ತು ವರುಷವಾಗಿರಲಿ ಅಂದನು.
Kannada Bible (KNCL) BSI 2016
ಆಗ ಸರ್ವೇಶ್ವರ ಸ್ಸ್ವಾಮಿ, “ನನ್ನ ಆತ್ಮವು ಮನುಷ್ಯನಿಗೆ ಶಾಶ್ವತವಾಗಿ ಹೊಣೆಯಾಗಿರಲಾರದು. ಭ್ರಷ್ಟರಾದ ಅವರು ಮರ್ತ್ಯರು. ಅವರ ಆಯುಷ್ಯ ಕೇವಲ ನೂರಿಪ್ಪತ್ತು ವರ್ಷ ಇರಲಿ” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು, “ನನ್ನ ಆತ್ಮವು ಮನುಷ್ಯರಲ್ಲಿ ನಿತ್ಯವಾಗಿ ಇರುವುದಿಲ್ಲ. ಏಕೆಂದರೆ ಅವರು ಮರ್ತ್ಯರೇ. ಆದರೂ ಅವರ ಆಯುಷ್ಯವು ನೂರ ಇಪ್ಪತ್ತು ವರ್ಷಗಳಾಗಿರುವುದು,” ಎಂದರು.