Genesis 7:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ನಾವೆಯೊಳಗೆ ಇದ್ದರು. ಭೂಮಿಯ ಮೇಲಿರುವ ಪ್ರತಿಯೊಂದು ಬಗೆಯ ಪ್ರಾಣಿಗಳು, ಪ್ರತಿಯೊಂದು ಬಗೆಯ ಪಶುಗಳು, ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಬಗೆಯ ಕ್ರಿಮಿಗಳು ಮತ್ತು ಪ್ರತಿಯೊಂದು ಬಗೆಯ ಪಕ್ಷಿಗಳು ನಾವೆಯೊಳಗೆ ಇದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲ್ಲಾ ಪ್ರಾಣಿಗಳಲ್ಲಿ ಅಂದರೆ ಸಕಲ ಜಾತಿಯ ಮೃಗ, ಪಶು, ಕ್ರಿಮಿಕೀಟಗಳಲ್ಲಿಯೂ ಪಕ್ಷಿ ಮೊದಲಾದ ರೆಕ್ಕೆಯಿರುವ ಎಲ್ಲಾ ಜೀವಿಗಳಲ್ಲಿಯೂ
Kannada BSI Bible 2016
ಇದಲ್ಲದೆ ಅವುಗಳ ಜಾತ್ಯಾನುಸಾರವಾಗಿ ಎಲ್ಲಾ ವಿಧವಾದ ಪ್ರಾಣಿ ಪಶು ಪಕ್ಷಿ ಕ್ರಿಮಿಗಳೂ ಪ್ರವೇಶಿಸಿದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಲಾ ಪ್ರಾಣಿಗಳಲ್ಲಿ ಅಂದರೆ ಸಕಲ ವಿಧವಾದ ಮೃಗ ಪಶು ಕ್ರಿವಿುಕೀಟಗಳಲ್ಲಿಯೂ ಪಕ್ಷಿ ಮೊದಲಾದ ರೆಕ್ಕೆಯಿರುವ ಎಲ್ಲಾ ಜೀವಿಗಳಲ್ಲಿಯೂ
Kannada Bible (KNCL) BSI 2016
ಅವರೊಂದಿಗೆ ಸಕಲ ವಿಧವಾದ ಕಾಡುಮೃಗಗಳೂ ಸಾಕು ಪ್ರಾಣಿಗಳೂ ಕ್ರಿಮಿಕೀಟಗಳೂ ರೆಕ್ಕೆಬಡಿಯುವ ಹಕ್ಕಿಪಕ್ಷಿಗಳೂ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ತಮ್ಮ ತಮ್ಮ ಜಾತಿಗನುಸಾರವಾಗಿ ಎಲ್ಲಾ ಕಾಡು ಮೃಗಗಳೂ ಎಲ್ಲಾ ಪಶುಗಳೂ ನೆಲದ ಮೇಲೆ ಹರಿದಾಡುವ ಎಲ್ಲಾ ಜೀವಿಗಳೂ ಎಲ್ಲಾ ಪಕ್ಷಿಗಳೂ ಎಲ್ಲಾ ವಿಧವಾದ ರೆಕ್ಕೆಯಿರುವ ಜೀವಿಗಳೂ ಪ್ರವೇಶಿಸಿದವು.