Genesis 7:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀರು ಬಹಳವಾಗಿ ಹೆಚ್ಚಿದ್ದರಿಂದ, ಎತ್ತರವಾದ ಬೆಟ್ಟಗಳು ಸಹ ನೀರಿನಿಂದ ಮುಚ್ಚಿಕೊಂಡವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀರು ಭೂಮಿಯ ಮೇಲೆ ಅತ್ಯಧಿಕವಾಗಿ ಪ್ರಬಲವಾಗಿದ್ದರಿಂದ ಆಕಾಶಮಂಡಲದ ಕೆಳಗಿರುವ ಎಲ್ಲಾ ದೊಡ್ಡ ಬೆಟ್ಟಗಳೂ ಮುಚ್ಚಿಹೋದವು.
Kannada BSI Bible 2016
ಇದಲ್ಲದೆ ನೀರು ಭೂಮಿಯ ಮೇಲೆ ಅತ್ಯಧಿಕವಾಗಿ ಪ್ರಬಲವಾದದ್ದರಿಂದ ಆಕಾಶದ ಕೆಳಗಿರುವ ಎತ್ತರ ವಾದ ಎಲ್ಲಾ ಬೆಟ್ಟಗಳು ಮುಚ್ಚಲ್ಪಟ್ಟವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀರು ಭೂವಿುಯ ಮೇಲೆ ಅತ್ಯಧಿಕವಾಗಿ ಪ್ರಬಲವಾದ್ದರಿಂದ ಆಕಾಶಮಂಡಲದ ಕೆಳಗಿರುವ ಎಲ್ಲಾ ದೊಡ್ಡ ಬೆಟ್ಟಗಳೂ ಮುಚ್ಚಿಹೋದವು.
Kannada Bible (KNCL) BSI 2016
ಅದು ಇನ್ನೂ ಎಷ್ಟು ಅಧಿಕವಾಯಿತು ಎಂದರೆ, ಆಕಾಶದ ಕೆಳಗಿರುವ ಗುಡ್ಡಬೆಟ್ಟಗಳೆಲ್ಲ ಮುಚ್ಚಿಹೋದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಭೂಮಿಯ ಮೇಲೆ ನೀರು ಅಧಿಕವಾಗಿ ಪ್ರಬಲವಾದದ್ದರಿಂದ ಆಕಾಶಮಂಡಲದ ಕೆಳಗಿರುವ ಎಲ್ಲಾ ದೊಡ್ಡ ಬೆಟ್ಟಗಳೂ ಮುಚ್ಚಿಕೊಂಡವು.