Genesis 7:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೆಟ್ಟಗಳ ಮೇಲೂ ನೀರು ಹೆಚ್ಚತೊಡಗಿತು. ಅತೀ ಎತ್ತರವಾದ ಬೆಟ್ಟಕ್ಕಿಂತಲೂ ಇಪ್ಪತ್ತು ಅಡಿ ಹೆಚ್ಚಾಗಿ ನೀರು ಆವರಿಸಿಕೊಂಡಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀರು ಆ ಬೆಟ್ಟಗಳಿಂತಲೂ ಹದಿನೈದು ಮೊಳ ಮೇಲಕ್ಕೆ ಹೆಚ್ಚಲು ಅವುಗಳು ಸಂಪೂರ್ಣ ಮುಚ್ಚಿಹೋದುದರಿಂದ,
Kannada BSI Bible 2016
ನೀರುಗಳು ಬೆಟ್ಟಗಳನ್ನು ಮುಚ್ಚಿ ಅವುಗಳ ಮೇಲೆ ಹದಿನೈದು ಮೊಳದ ವರೆಗೆ ಏರಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀರು ಆ ಬೆಟ್ಟಗಳಿಗಿಂತಲೂ ಹದಿನೈದು ಮೊಳ ಹೆಚ್ಚಲು ಅವುಗಳು ಸಂಪೂರ್ಣವಾಗಿ ಮುಚ್ಚಿಹೋದದರಿಂದ
Kannada Bible (KNCL) BSI 2016
ಹೀಗೆ ಮುಚ್ಚಿಹೋದ ಬೆಟ್ಟಗಳ ಮೇಲೆ ಹದಿನೈದು ಮೊಳ ನೀರು ನಿಂತಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀರು ಬೆಟ್ಟವನ್ನು ಮುಚ್ಚಿ ಅವುಗಳ ಮೇಲೆ ಸುಮಾರು ಏಳು ಮೀಟರಷ್ಟು ಏರಿತು.