Genesis 7:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಭೂಮಿಯ ಮೇಲಿದ್ದ ಪ್ರತಿಯೊಂದು ಜೀವಿಯು ಸತ್ತುಹೋಯಿತು. ಎಲ್ಲಾ ಪುರಷರು ಮತ್ತು ಸ್ತ್ರೀಯರು ಸತ್ತುಹೋದರು. ಎಲ್ಲಾ ಪಕ್ಷಿಗಳು, ಪಶುಗಳು, ಪ್ರಾಣಿಗಳು ಮತ್ತು ಪ್ರತಿಯೊಂದು ಬಗೆಯ ಕ್ರಿಮಿಗಳು ಸತ್ತುಹೋದವು. (Verses 21-22)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಶು, ಪಕ್ಷಿ, ಮೃಗ, ಕ್ರಿಮಿಕೀಟಗಳು ಮನುಷ್ಯರ ಸಹಿತವಾಗಿ ಭೂಮಿಯ ಮೇಲೆ ಚಲಿಸುವ ಸಕಲ ಭೂಜಂತುಗಳೆಲ್ಲವೂ ನಾಶವಾದವು.
Kannada BSI Bible 2016
ಆಗ ಪಶು ಪಕ್ಷಿ ಮೃಗ ಭೂಮಿಯಲ್ಲಿ ಹರಿದಾಡುವ ಕ್ರಿಮಿ ಎಲ್ಲಾ ಮನುಷ್ಯರು ಸಹಿತವಾಗಿ ಅಂತೂ ಭೂಮಿಯ ಮೇಲೆ ಚಲಿಸುವ ಎಲ್ಲಾ ಶರೀರಗಳು ಸತ್ತುಹೋದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಶುಪಕ್ಷಿ ಮೃಗಕ್ರಿವಿುಗಳು ಮನುಷ್ಯರು ಸಹಿತವಾಗಿ ಭೂವಿುಯ ಮೇಲೆ ಸಂಚರಿಸುವ ಸಕಲ ಪ್ರಾಣಿಗಳೂ ಲಯವಾದವು.
Kannada Bible (KNCL) BSI 2016
ಈ ಕಾರಣ ಭೂಮಿಯ ಮೇಲೆ ಸಂಚರಿಸುತ್ತಿದ್ದ ಎಲ್ಲ ಪ್ರಾಣಿಗಳು, ಕಾಡುಮೃಗಗಳು, ಸಾಕುಪ್ರಾಣಿಗಳು, ಕ್ರಿಮಿಕೀಟಗಳು, ಮನುಷ್ಯರು ಸಹಿತವಾಗಿ ನಾಶವಾದುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಕ್ಷಿಗಳು, ಪಶುಗಳು, ಕಾಡುಮೃಗಗಳು, ನೆಲದ ಮೇಲೆ ಚಲಿಸುವ ಸಕಲ ಪ್ರಾಣಿಗಳು ಮತ್ತು ಮನುಷ್ಯರು ನಾಶವಾದರು.