Genesis 7:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೂರೈವತ್ತು ದಿನಗಳವರೆಗೆ ನೀರು ಭೂಮಿಯನ್ನು ಆವರಿಸಿಕೊಂಡಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರಳಯದ ನೀರು ಭೂಮಿಯ ಮೇಲೆ ನೂರೈವತ್ತು ದಿನ ಪ್ರಬಲವಾಗಿ ನಿಂತಿತು.
Kannada BSI Bible 2016
ಜಲವು ಭೂಮಿಯ ಮೇಲೆ ನೂರೈವತ್ತು ದಿನ ಪ್ರಬಲ ವಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರಳಯದ ನೀರು ಭೂವಿುಯ ಮೇಲೆ ನೂರೈವತ್ತು ದಿನ ಪ್ರಬಲವಾಯಿತು.
Kannada Bible (KNCL) BSI 2016
ಪ್ರಳಯದ ನೀರು ಭೂಮಿಯ ಮೇಲೆ ನೂರೈವತ್ತು ದಿನಗಳವರೆಗೂ ಪ್ರಬಲವಾಗಿಯೇ ಇತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜಲವು ಭೂಮಿಯ ಮೇಲೆ ನೂರೈವತ್ತು ದಿನ ಮುಂದುವರೆಯಿತು.