Genesis 7:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲ್ಲಾ ಶುದ್ಧಪ್ರಾಣಿಗಳು, ಭೂಮಿಯ ಮೇಲಿರುವ ಇತರ ಎಲ್ಲಾ ಪ್ರಾಣಿಗಳು, ಪಕ್ಷಿಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದೂ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ನೋಹನಿಗೆ ಅಪ್ಪಣೆಕೊಟ್ಟಂತೆ ಶುದ್ಧ, ಅಶುದ್ಧ, ಪಶು ಪಕ್ಷಿಗಳಲ್ಲಿಯೂ ಕ್ರಿಮಿಕೀಟಗಳಲ್ಲಿಯೂ
Kannada BSI Bible 2016
ಶುದ್ಧ ಪ್ರಾಣಿಗಳಲ್ಲಿಯೂ ಅಶುದ್ಧ ಪ್ರಾಣಿಗಳಲ್ಲಿಯೂ ಪಕ್ಷಿ ಗಳಲ್ಲಿಯೂ ಭೂಮಿಯ ಮೇಲೆ ಹರಿದಾಡುವವು ಗಳೆಲ್ಲವೂ
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ನೋಹನಿಗೆ ಅಪ್ಪಣೆಕೊಟ್ಟಂತೆ ಶುದ್ಧಾಶುದ್ಧ ಪಶುಗಳಲ್ಲಿಯೂ ಪಕ್ಷಿಗಳಲ್ಲಿಯೂ ಕ್ರಿವಿುಕೀಟಗಳಲ್ಲಿಯೂ
Kannada Bible (KNCL) BSI 2016
ದೇವರ ಆಜ್ಞಾನುಸಾರ ಶುದ್ಧಾಶುದ್ಧ ಪ್ರಾಣಿಗಳಲ್ಲಿಯೂ ಪಕ್ಷಿಗಳಲ್ಲಿಯೂ ಕ್ರಿಮಿಕೀಟಗಳಲ್ಲಿಯೂ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶುದ್ಧ ಪ್ರಾಣಿಗಳಲ್ಲಿಯೂ, ಅಶುದ್ಧ ಪ್ರಾಣಿಗಳಲ್ಲಿ, ಪಕ್ಷಿಗಳಲ್ಲಿ ಮತ್ತು ನೆಲದ ಮೇಲೆ ಹರಿದಾಡುವ ಜೀವಿಗಳೆಲ್ಲವೂ