Genesis 8:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೇಲೆ ದೇವರು ನೋಹನಿಗೆ, “ನೀನು, ನಿನ್ನ ಹೆಂಡತಿ, ನಿನ್ನ ಗಂಡುಮಕ್ಕಳು ಮತ್ತು ನಿನ್ನ ಸೊಸೆಯರೊಂದಿಗೆ ನಾವೆಯಿಂದ ಹೊರಗೆ ಬನ್ನಿ. (Verses 15-16)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ದೇವರು ನೋಹನಿಗೆ,
Kannada BSI Bible 2016
ಆಗ ದೇವರು ನೋಹನೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ದೇವರು ನೋಹನಿಗೆ - ನೀನು ಹೆಂಡತಿ ಮಕ್ಕಳು ಸೊಸೆಯರು ಸಹಿತವಾಗಿ ನಾವೆಯನ್ನು ಬಿಟ್ಟು ಹೊರಗೆ ಬಾ;
Kannada Bible (KNCL) BSI 2016
ಆಗ ದೇವರು ನೋಹನಿಗೆ, “ನೀನು, ನಿನ್ನ ಹೆಂಡತಿ, ಮಕ್ಕಳು ಮತ್ತು ಅವರ ಮಡದಿಯರು ನಾವೆಯನ್ನು ಬಿಟ್ಟು ಹೊರಗೆ ಬನ್ನಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದೇವರು ನೋಹನಿಗೆ,