Genesis 8:16 — Compare Translations

4 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
See verse 15
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು, ನಿನ್ನ ಹೆಂಡತಿ, ಮಕ್ಕಳು, ಸೊಸೆಯರ ಸಹಿತವಾಗಿ ನಾವೆಯನ್ನು ಬಿಟ್ಟು ಹೊರಗೆ ಬಾ;
Kannada BSI Bible 2016
ನೀನೂ ನಿನ್ನ ಸಂಗಡ ನಿನ್ನ ಹೆಂಡತಿಯೂ ನಿನ್ನ ಕುಮಾರರೂ ಅವರ ಹೆಂಡತಿ ಯರೂ ನಾವೆಯೊಳಗಿಂದ ಹೊರಗೆ ಹೋಗಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು, ನಿನ್ನ ಹೆಂಡತಿ, ಮಕ್ಕಳು, ಸೊಸೆಯರ ಸಹಿತವಾಗಿ ನಾವೆಯನ್ನು ಬಿಟ್ಟು ಹೊರಗೆ ಬಾ.