Genesis 8:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಭೂಮಿಯನ್ನು ಆವರಿಸಿಕೊಂಡಿದ್ದ ನೀರು ನೂರೈವತ್ತು ದಿನಗಳಾದ ಮೇಲೆ ಕ್ರಮೇಣವಾಗಿ ಕಡಿಮೆಯಾಗುತ್ತಾ ಬಂತು. ಏಳನೆಯ ತಿಂಗಳ ಹದಿನೇಳನೆಯ ದಿನದಲ್ಲಿ ನಾವೆಯು ಅರಾರಾಟ್ ನಾಡಿನಲ್ಲಿದ್ದ ಒಂದು ಬೆಟ್ಟದ ಮೇಲೆ ನಿಂತುಕೊಂಡಿತು. (Verses 3-4)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ನೂರೈವತ್ತು ದಿನಗಳಾದ ಮೇಲೆ ನೀರು ಕಡಿಮೆಯಾಯಿತು.
Kannada BSI Bible 2016
ಹೀಗೆ ಭೂಮಿಯ ಮೇಲಿದ್ದ ಜಲವು ಕ್ರಮವಾಗಿ ತಗ್ಗಿಹೋಯಿತು. ನೂರೈವತ್ತು ದಿನಗಳಾದ ಮೇಲೆ ನೀರು ಕಡಿಮೆ ಯಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ನೂರೈವತ್ತು ದಿನಗಳಾದ ಮೇಲೆ ನೀರು ಕಡಿಮೆಯಾಯಿತು.
Kannada Bible (KNCL) BSI 2016
ಭೂಮಿಯ ಮೇಲಿದ್ದ ನೀರು ಸ್ವಲ್ಪ ಸ್ವಲ್ಪವಾಗಿ ತಗ್ಗುತ್ತಾ ನೂರೈವತ್ತು ದಿನಗಳಾದ ಮೇಲೆ ಕಡಿಮೆಯಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ನೀರು ಭೂಮಿಯ ಮೇಲಿನಿಂದ ಕ್ರಮವಾಗಿ ಇಳಿಯಿತು. ನೀರು ನೂರೈವತ್ತು ದಿನಗಳ ಅಂತ್ಯದಲ್ಲಿ ಕಡಿಮೆಯಾಯಿತು.