Genesis 8:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀರು ಕಡಿಮೆಯಾಗತೊಡಗಿದ್ದರಿಂದ ಹತ್ತನೆಯ ತಿಂಗಳ ಮೊದಲನೆಯ ದಿನದಲ್ಲಿ ಬೆಟ್ಟದ ತುದಿಗಳು ಕಾಣತೊಡಗಿದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹತ್ತನೆಯ ತಿಂಗಳಿನವರೆಗೂ ನೀರು ಕಡಿಮೆಯಾಗುತ್ತಾ ಬಂದಿತು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬೆಟ್ಟಗಳ ಶಿಖರಗಳು ಕಾಣಿಸಲಾರಂಭಿಸಿದವು.
Kannada BSI Bible 2016
ಹತ್ತನೆಯ ತಿಂಗಳಿನ ವರೆಗೆ ನೀರು ಕ್ರಮವಾಗಿ ಕಡಿಮೆಯಾಗುತ್ತಾ ಬಂತು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬೆಟ್ಟಗಳ ತುದಿಗಳು ಕಾಣ ಬಂದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹತ್ತನೆಯ ತಿಂಗಳಿನವರೆಗೂ ನೀರು ಕಡಿಮೆ ಕಡಿಮೆಯಾಗುತ್ತಾ ಬಂತು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬೆಟ್ಟಗಳ ಶಿಖರಗಳು ಕಾಣಬಂದವು.
Kannada Bible (KNCL) BSI 2016
ಹತ್ತನೆಯ ತಿಂಗಳಿನವರೆಗೂ ನೀರು ಕ್ರಮೇಣ ಕಡಿಮೆಯಾಗುತ್ತ ಬಂದು ಹತ್ತನೆಯ ತಿಂಗಳಿನ ಮೊದಲನೆಯ ದಿನ ಬೆಟ್ಟಗಳ ಶಿಖರಗಳು ಕಾಣಿಸಿಕೊಂಡವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹತ್ತನೆಯ ತಿಂಗಳಿನವರೆಗೂ ನೀರು ಕಡಿಮೆಯಾಗುತ್ತಾ ಬಂತು, ಹತ್ತನೆಯ ತಿಂಗಳಿನ ಮೊದಲಿನ ದಿನದಲ್ಲಿ ಬೆಟ್ಟಗಳ ಶಿಖರಗಳು ಕಾಣಿಸಲಾರಂಭಿಸಿದವು.