Genesis 8:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಲವತ್ತು ದಿನಗಳಾದ ಮೇಲೆ, ನೋಹನು ತಾನು ಮಾಡಿದ್ದ ನಾವೆಯ ಕಿಟಕಿಯನ್ನು ತೆರೆದು ನೋಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಲ್ವತ್ತು ದಿನಗಳಾದ ಮೇಲೆ ನೋಹನು ತಾನು ಮಾಡಿದ ನಾವೆಯ ಕಿಟಕಿಯನ್ನು ತೆರೆದು ಕಾಗೆಯೊಂದನ್ನು ಹೊರಕ್ಕೆ ಬಿಟ್ಟನು.
Kannada BSI Bible 2016
ನಾಲ್ವತ್ತು ದಿವಸಗಳಾದ ತರುವಾಯ ಆದದ್ದೇ ನಂದರೆ, ನೋಹನು ತಾನು ಮಾಡಿದ ನಾವೆಯ ಕಿಟಕಿಯನ್ನು ತೆರೆದು
Kannada BSI JV (ಕನ್ನಡ ಸತ್ಯವೇದವು J.V. (BSI))
ನಾಲ್ವತ್ತು ದಿನಗಳಾದ ಮೇಲೆ ನೋಹನು ತಾನು ಮಾಡಿದ ನಾವೆಯ ಕಿಟಕಿಯನ್ನು ತೆರೆದು ಕಾಗೆಯನ್ನು ಹೊರಕ್ಕೆ ಬಿಟ್ಟನು.
Kannada Bible (KNCL) BSI 2016
ನಲವತ್ತು ದಿನಗಳಾದ ಮೇಲೆ ನೋಹನು ತಾನು ಮಾಡಿದ್ದ ನಾವೆಯ ಕಿಟಕಿಯನ್ನು ತೆರೆದು ಕಾಗೆಯೊಂದನ್ನು ಹೊರಕ್ಕೆ ಬಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಲವತ್ತು ದಿನಗಳಾದ ಮೇಲೆ, ನೋಹನು ತಾನು ಮಾಡಿದ ನಾವೆಯ ಕಿಟಕಿಯನ್ನು ತೆರೆದನು.